1. ಕರ್ನಾಟಕದ ಹೆಬ್ಬಾಗಿಲು ಎಂದು ಯಾವ ಬಂದರನ್ನು ಕರೆಯುತ್ತಾರೆ?
- ನವ ಮಂಗಳೂರು.
2. ಭಾರತದ ಇತಿಹಾಸದಲ್ಲಿ ಅಬೇದ್ಯ ಎಂದು ಕರೆಯಲ್ಪಡುವ ಕೋಟೆ ಯಾವುದು?
- ಚಿತ್ರದುರ್ಗ.
3. "ಸ್ಟೇಟ್ ಬ್ಯಾಂಕ್ ಆಫ್ ಮೈಸೂರು" ಸಂಸ್ಥಾಪಕರು ಯಾರು?
- ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ.
4. ವಿಧಾನ ಸೌಧವನ್ನು ಕಟ್ಟಿಸಿದವರು ಯಾರು?
- ಕೆಂಗಲ್ ಹನುಮಂತಯ್ಯ.
5. ಕರ್ನಾಟಕದ ಯಾವ ಸಾಮ್ರಾಜ್ಯ ವೈಭವಕ್ಕೆ ಹೆಸರುವಾಸಿಯಾಗಿತ್ತು?
- ವಿಜಯನಗರ ಸಾಮ್ರಾಜ್ಯ.
6. ಕರ್ನಾಟಕದಲ್ಲಿ ಸಂಪೂರ್ಣವಾಗಿ ಸಂಸ್ಕೃತ ಭಾಷೆಯನ್ನು ಮಾತನಾಡುವ ಹಳ್ಳಿ ಯಾವುದು?
- ಶಿವಮೊಗ್ಗ ಜಿಲ್ಲೆಯ ಮತ್ತೂರು
7. ಕರ್ನಾಟಕದ ಅತಿದೊಡ್ಡ ದೇವಾಲಯ ಯಾವುದು?
- ನಂಜನಗೂಡಿನ ಶ್ರೀ ಕಂಠೇಶ್ವರ ದೇವಾಲಯ.
8. ಕರ್ನಾಟಕದ ಯಾವ ಜಿಲ್ಲೆಯಲ್ಲಿ ಉಷ್ಣ ವಿದ್ಯುತ್ ಸ್ಥಾವರವಿದೆ?
- ರಾಯಚೂರು ಜಿಲ್ಲೆ.
9. ಕರ್ನಾಟಕದ ರೇಷ್ಮೆ ಜಿಲ್ಲೆ ಯಾವುದು?
- ರಾಮನಗರ.
10. ರಾಜರ್ಷಿ ಎಂಬ ಬಿರುದು ಪಡೆದ ಮೈಸೂರಿನ ಒಡೆಯರ್ ಯಾರು?
- ನಾಲ್ವಡಿ ಕೃಷ್ಣರಾಜ ಒಡೆಯರ್.

No comments:
Post a Comment